ಭಟ್ಕಳ : [16 ಅಕ್ಟೋಬರ್] ಉತ್ತರ ಕನ್ನಡ ಜಿಲ್ಲೆಯಲ್ಲಿ ಐ.ಆರ್.ಬಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಡೆಸುತ್ತಿರುವ 140 ಕಿ ಮೀ. ಚತುಷ್ಪದ ಹೆದ್ದಾರಿ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ರಾಜ್ಯದ ಮುಖ್ಯಮಂತ್ರಿಗಳ ಮಾತಿಗೂ ಐ.ಆರ್.ಬಿ ಕಂಪನಿ ಬೆಲೆ ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ ಕಾಮಗಾರಿಯ ವಿರುದ್ದ ಕಾನೂನಾತ್ಮಕ ಹಾಗೂ ಜನಾಂದೋಲನ ನಡೆಸುವುದರ ಮೂಲಕ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಜನಪರ ಸಂಘಟನೆಯ ಅಧ್ಯಕ್ಷ ನಾಗೇಶ ನಾಯ್ಕ ಎಚ್ಚರಿಸಿದರು. ಭಟ್ಕಳ […]