Flash News
ಪ್ರವಾಸಿಗರಿಗೆ ಕಡಲ ತೀರ ನಿರ್ಬಂಧಿಸುವುದು ಅನಾಹುತಕ್ಕೆ ಪರಿಹಾರವಲ್ಲ! | ಕೃಷ್ಣ ನಾಯ್ಕ
ಅತ್ಯಂತ ಹಳೆಯ ಮಾನವ ನಿರ್ಮಿತ ಅರಣ್ಯದ ಭಾಗವಾಗಿರುವುದಕ್ಕೆ ನಾನು ಹೆಮ್ಮೆಪಡುವೆನು | ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳುವೈದ್ಯ
ಕಟಗಾರಕೊಪ್ಪದಲ್ಲಿ ಶಿವಶಾಂತಿಕಾ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ!
ಮುರುಡೇಶ್ವರ | ವಿದ್ಯಾರ್ಥಿನಿ ನೀರುಪಾಲು!
ತಂತ್ರಜ್ಞಾನ ಉಪಯೋಗಿಸಿ ಕಳುವಾಗಿದ್ದ ಮೊಬೈಲ್ ಪತ್ತೆಹಚ್ಚಿದ ಮುರುಡೇಶ್ವರ ಠಾಣೆಯ ಪೋಲಿಸರು!
ಗುರುಗಳಿಗೆ “ಮಾರ್ಗ” ದರ್ಶನ ಮಾಡಿಸುತ್ತಿರುವ ಸಚಿವರು | ಶ್ರೀ ಶ್ರೀಶ್ರೀಮದ್ ವಿದ್ಯಾದೀಶ ತಿರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ!
ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿದ ಉದ್ಯಮಿ ಮಾಸ್ತಪ್ಪ ನಾಯ್ಕ!
ಮುರುಡೇಶ್ವರ | ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಟ್ಯೂಷನ್ ಕ್ಲಾಸ್ ಉದ್ಘಾಟನೆ!
ಎಮ್.ಜಿ.ಎಮ್ ಹೆಬಳೆ ಶಾಖೆ ಹೊಸ ಕಟ್ಟಡದಲ್ಲಿ ಶುಭಾರಂಭ!

Day: November 30, 2024

ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿದ ಉದ್ಯಮಿ ಮಾಸ್ತಪ್ಪ ನಾಯ್ಕ!

ಹೊನ್ನಾವರ : ತಾಲೂಕಿನ ಮಹಿಮೆಯ ವ್ಯಕ್ತಿಯೊಬ್ಬರಿಗೆ ಸೊಂಟದ ಶಸ್ತ್ರಚಿಕಿತ್ಸೆ ಗಾಗಿ ಯಂಗ್ ಒನ್ ಇಂಡಿಯಾ ಸಂಸ್ಥಾಪಕ ಮಾಸ್ತಪ್ಪ ನಾಯ್ಕ ಹಣಕಾಸಿನ ನೆರವು ಒದಗಿಸಿದ್ದಾರೆ. ಕೆಲಸ ಮಾಡುವ ಸಂದರ್ಭದಲ್ಲಿ ಎತ್ತರದ ಜಾಗದಿಂದ ಬಿದ್ದು ಸೊಂಟಕ್ಕೆ ಏಟು ಮಾಡಿಕೊಂಡ ಮಹಿಮೆಯ ನಿವಾಸಿ ಗಣೇಶ ನಾಯ್ಕರವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆ ಸೊಂಟದ ಶಸ್ತ್ರಚಿಕಿತ್ಸೆಗಾಗಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಷಯ ತಿಳಿದ ಮಾಸ್ತಪ್ಪ ನಾಯ್ಕರವರು, ಗಣೇಶ ನಾಯ್ಕರವರ ವೈದ್ಯಕೀಯ ಚಿಕಿತ್ಸೆಯ ವೆಚ್ಚಕ್ಕಾಗಿ 25 ಸಾವಿರ ರೂಪಾಯಿ ಹಣದ ನೆರವನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ […]

ಮುರುಡೇಶ್ವರ | ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಟ್ಯೂಷನ್ ಕ್ಲಾಸ್ ಉದ್ಘಾಟನೆ!

ಭಟ್ಕಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಶ ಕಾರ್ಯಕ್ರಮದಡಿಯಲ್ಲಿ ಜನತಾ ವಿದ್ಯಾಲಯ ಹೈಸ್ಕೂಲ್, ಮುರ್ಡೇಶ್ವರದಲ್ಲಿ SSLC ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮವನ್ನು ಉತ್ತರಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸತೀಶ್ ಶೇಟ್ ರವರು ಉದ್ಘಾಟಿಸಿದರು. ಮುಖ್ಯ ಅತಿಥಿ ಗಳಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಟ್ಕಳ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ಗಣೇಶ್ ನಾಯ್ಕ ಯೋಜನೆಯ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.  ಶಾಲಾ  ಮುಖ್ಯೋಪಾಧ್ಯಾಯರಾದರಾದ ಶ್ರೀಮತಿ […]

Back To Top