ಭಟ್ಕಳ : [ 5 ನವೆಂಬರ್ ] ಭಕ್ತರಿಗೆ ರಸ್ತೆ ನಿರ್ಮಿಸುವ ಮೂಲಕ ಸಚಿವರು ದೇವರ ಸೇವೆಯನ್ನು ಮಾಡಿದ್ದಾರೆ ಎಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೊತ್ತಮ ಮಠದ ಪರಪೂಜ್ಯ ಶ್ರೀ ಶ್ರೀ ಶ್ರೀಮದ್ ವಿದ್ಯಾದೀಶ ತಿರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿಯವರು ಹೇಳಿದರು. ಪಟ್ಟಣದ ಜನಾತಾ ಬ್ಯಾಂಕ್ ಮುಖ್ಯಶಾಖೆಯ ಹಿಂದೆ 1 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸಂಪೂರ್ಣ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಚಿವರ ಗುರುಗಳ ಆಗಮಿಸುವ ಹಿನ್ನೆಲೆಯಲ್ಲಿ ರಸ್ತೆಯನ್ನು ಅತ್ಯಂತ ತ್ವರಿತ ಗತಿಯಲ್ಲಿ […]