Flash News
ಪ್ರವಾಸಿಗರಿಗೆ ಕಡಲ ತೀರ ನಿರ್ಬಂಧಿಸುವುದು ಅನಾಹುತಕ್ಕೆ ಪರಿಹಾರವಲ್ಲ! | ಕೃಷ್ಣ ನಾಯ್ಕ
ಅತ್ಯಂತ ಹಳೆಯ ಮಾನವ ನಿರ್ಮಿತ ಅರಣ್ಯದ ಭಾಗವಾಗಿರುವುದಕ್ಕೆ ನಾನು ಹೆಮ್ಮೆಪಡುವೆನು | ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳುವೈದ್ಯ
ಕಟಗಾರಕೊಪ್ಪದಲ್ಲಿ ಶಿವಶಾಂತಿಕಾ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ!
ಮುರುಡೇಶ್ವರ | ವಿದ್ಯಾರ್ಥಿನಿ ನೀರುಪಾಲು!
ತಂತ್ರಜ್ಞಾನ ಉಪಯೋಗಿಸಿ ಕಳುವಾಗಿದ್ದ ಮೊಬೈಲ್ ಪತ್ತೆಹಚ್ಚಿದ ಮುರುಡೇಶ್ವರ ಠಾಣೆಯ ಪೋಲಿಸರು!
ಗುರುಗಳಿಗೆ “ಮಾರ್ಗ” ದರ್ಶನ ಮಾಡಿಸುತ್ತಿರುವ ಸಚಿವರು | ಶ್ರೀ ಶ್ರೀಶ್ರೀಮದ್ ವಿದ್ಯಾದೀಶ ತಿರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ!
ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ನೀಡಿದ ಉದ್ಯಮಿ ಮಾಸ್ತಪ್ಪ ನಾಯ್ಕ!
ಮುರುಡೇಶ್ವರ | ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಟ್ಯೂಷನ್ ಕ್ಲಾಸ್ ಉದ್ಘಾಟನೆ!
ಎಮ್.ಜಿ.ಎಮ್ ಹೆಬಳೆ ಶಾಖೆ ಹೊಸ ಕಟ್ಟಡದಲ್ಲಿ ಶುಭಾರಂಭ!

Day: December 22, 2024

ಪ್ರವಾಸಿಗರಿಗೆ ಕಡಲ ತೀರ ನಿರ್ಬಂಧಿಸುವುದು ಅನಾಹುತಕ್ಕೆ ಪರಿಹಾರವಲ್ಲ! | ಕೃಷ್ಣ ನಾಯ್ಕ

ಭಟ್ಕಳ : [ ಡಿಸೆಂಬರ್ 22 ] ಅತ್ಯಂತ ಜನನಿಬೀಡ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಒಂದಾದ ಮುರುಡೇಶ್ವರದಲ್ಲಿ ಪ್ರವಾಸಿಗರ ಪ್ರಮುಖ ಆಕರ್ಷಣೆ ಬೀಚ್ ಪ್ರವೇಶಕ್ಕೆ ಜಿಲ್ಲಾಡಳಿತದ ನಿರ್ಬಂಧ ನೀತಿಯ ಕುರಿತು ಮುರುಡೇಶ್ವರ ಗ್ರಾಮ ಪಂಚಾಯತ್ ಸದಸ್ಯ ಕ್ರಷ್ಣ ನಾಯ್ಕ (ಜಮಿನ್ಧಾರ ಕೃಷ್ಣ) ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇತ್ತಿಚೆಗೆ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮುಳುಬಾಗಿಲಿನ‌ ಮೋರಾರ್ಜಿ ದೆಸಾಯಿ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸಿದ ನಾಲ್ಕು ಜನ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ್ದರು. ಈ ಕಾರಣದಿಂದಾಗಿ ದುರಂತ ಸಂಭವಿಸಿದ ಮರುಗಳಿಗೆಯಲ್ಲಿ […]

ಅತ್ಯಂತ ಹಳೆಯ ಮಾನವ ನಿರ್ಮಿತ ಅರಣ್ಯದ ಭಾಗವಾಗಿರುವುದಕ್ಕೆ ನಾನು ಹೆಮ್ಮೆಪಡುವೆನು | ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳುವೈದ್ಯ

ಕುಮಟಾ : [ ಡಿಸೆಂಬರ್ 21 ] ದೇಶದ ಏಕೈಕ ಜನಾರಣ್ಯವಾದ ವಿಲೇಜ್ ಫಾರೆಸ್ಟ್ ಪಂಚಾಯತ್ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳಕಾರ ಇದರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮಕ್ಕೆ ಮುಖ್ಯ ಮಂಟಪ ಉದ್ಘಾಟಕನಾಗಿ ಭಾಗಿಯಾಗಿ ನಮ್ಮ ತಾಲೂಕಿನ ಹಾಳಕಾರ ಭಾಗದ ಈ ಅರಣ್ಯ ಅತ್ಯಂತ ಹಳೆಯ ಮಾನವ ನಿರ್ಮಿತ ಅರಣ್ಯದ ಭಾಗವಾಗಿರುವುದಕ್ಕೆ ನಾನು ಹೆಮ್ಮೆಪಡುವೆನು ಎಂದು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಮಂಕಾಳುವೈದ್ಯ ಹೇಳಿದರು. ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹಳಕಾರ ಗ್ರಾಮದಲ್ಲಿ ವಿಲೇಜ್ […]

ಕಟಗಾರಕೊಪ್ಪದಲ್ಲಿ ಶಿವಶಾಂತಿಕಾ ಪತ್ತಿನ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ!

ಭಟ್ಕಳ : [ ಡಿಸೆಂಬರ್ 22 ] ಗ್ರಾಮೀಣ ಭಾಗದಲ್ಲಿ ಸಹಕಾರ ಸಂಸ್ಥೆಗಳು ನಿರ್ಮಾಣವಾಗುವುದರಿಂದ ಜನರಿಗೆ ಬ್ಯಾಂಕಿಂಗ್ ಸೌಲಭ್ಯ ಸಿಗುತ್ತದೆ. ಸಹಾಕಾರಿ ಸಂಘದಲ್ಲಿ ಉಳ್ಳವರು ಹಣವಿಡುತ್ತಾರೆ ಹಾಗೂ ಅವಶ್ಯಕತೆ ಇರುವವರು ಹಣವನ್ನು ಪಡೆದುಕೊಳ್ಳುತ್ತಾರೆ. ಈ ಇಬ್ಬರ ಸಹಕಾರವು ಬ್ಯಾಂಕ್ ಅಬಿವೃದ್ಧಿಗೆ ಸಹಕಾರಿಯಾಗುತ್ತದೆ. ಎಂದು ಸಚಿವ ಮಂಕಾಳ ವೈದ್ಯ ಹೇಳಿದರು. ತಾಲೂಕಿನ ಕಟಗಾರಕೊಪ್ಪಾದಲ್ಲಿ ಶಿವಶಾಂತಿಕ ಪತ್ತಿನ ಸಹಕಾರಿ ಸಂಘದ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾಮಾನ್ಯ ಜನರಿಗೆ ಅವರ ಅಗತ್ಯತೆಗೆ ಅನುಗುಣವಾಗಿ ಸಹಕಾರವಾಗಬೇಕು ಎಂಬ ನಿಟ್ಟಿನಲ್ಲಿ ಶಿವಶಾಂತಿಕಾ […]

Back To Top