ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರವಾರ ಕಡಲ ತೀರದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಸೂರ್ಯಸ್ತ ಸಮಯದಲ್ಲಿ ಕಡಲ ತೀರದಲ್ಲಿನ ಗಾಳಿ ಪಟ ಉತ್ಸವ ನೋಡುಗರ ಕಣ್ಮನ ಸೆಳೆಯಿತು. ಮಳೆಗಾಲದಲ್ಲಿ ಹತ್ತು ಹಲವು ದುರಂತ ಸಂಭವಿಸಿದ ಉತ್ತರ ಕನ್ನಡ ಜಿಲ್ಲೆ ಮತ್ತೆ ಪ್ರವಾಸಿಗರಿಗೆ ಕೈ ಬಿಸಿ ಕರೆಯುತ್ತಿದೆ. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರವಾರ ಕಡಲ ತೀರದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಸೂರ್ಯಸ್ತ ಸಮಯದಲ್ಲಿ ಕಡಲ ತೀರದಲ್ಲಿನ ಗಾಳಿ ಪಟ ಉತ್ಸವ ನೋಡುಗರ ಕಣ್ಮನ ಸೆಳೆಯಿತು. ಒಂದೆಡೆ ಎಂತವರನ್ನು […]