ಪ್ಯಾನ್ ಇಂಡಿಯಾ, ಸ್ಟಾರ್ ನಟರ ಸಿನಿಮಾಗಳ ನಡುವೆ ಸಣ್ಣ ಬಜೆಟ್ ಸಿನಿಮಾಗಳನ್ನು ಯಾರೂ ನೋಡುತ್ತಿಲ್ಲ ಎಂಬ ಕೂಗು ಕರ್ನಾಟಕದಲ್ಲಿದೆ, ಇದು ಒಂದು ಹಂತಕ್ಕೆ ನಿಜವೂ ಹೌದು, ಆದರೆ ತಮಿಳಿನ ಒಂದು ಸಣ್ಣ ಬಜೆಟ್ ಸಿನಿಮಾ ಭಾರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾದ ವಿಶೇಷತೆ ಏನು? ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದಲ್ಲಿ ಸಣ್ಣ ಸಿನಿಮಾಗಳಿಗೆ ಉಸಿರಾಡಲು ಸಹ ಆಗುತ್ತಿಲ್ಲ, ಸಣ್ಣ ಸಿನಿಮಾಗಳನ್ನು ನೋಡಲು ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ, ಒಳ್ಳೆಯ ಸಿನಿಮಾ ಮಾಡಿದರೂ ಸಹ ಜನ ನೋಡುತ್ತಿಲ್ಲ ಎಂಬ ಆರೋಪ ಕನ್ನಡ […]