ಭಟ್ಕಳ : [ ಡಿಸೆಂಬರ್ 22 ] ಅತ್ಯಂತ ಜನನಿಬೀಡ ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಒಂದಾದ ಮುರುಡೇಶ್ವರದಲ್ಲಿ ಪ್ರವಾಸಿಗರ ಪ್ರಮುಖ ಆಕರ್ಷಣೆ ಬೀಚ್ ಪ್ರವೇಶಕ್ಕೆ ಜಿಲ್ಲಾಡಳಿತದ ನಿರ್ಬಂಧ ನೀತಿಯ ಕುರಿತು ಮುರುಡೇಶ್ವರ ಗ್ರಾಮ ಪಂಚಾಯತ್ ಸದಸ್ಯ ಕ್ರಷ್ಣ ನಾಯ್ಕ (ಜಮಿನ್ಧಾರ ಕೃಷ್ಣ) ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಇತ್ತಿಚೆಗೆ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮುಳುಬಾಗಿಲಿನ ಮೋರಾರ್ಜಿ ದೆಸಾಯಿ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆಂದು ಆಗಮಿಸಿದ ನಾಲ್ಕು ಜನ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಸಾವನಪ್ಪಿದ್ದರು. ಈ ಕಾರಣದಿಂದಾಗಿ ದುರಂತ ಸಂಭವಿಸಿದ ಮರುಗಳಿಗೆಯಲ್ಲಿ […]